
ಕೆ. ಪಿ. ಪೂರ್ಣಚಂದ್ರ ತೇಜಸ್ವಿಯವರ ಸಾಹಿತ್ಯದಲ್ಲಿ ಪರಿಸರ ಪ್ರಜ್ಞೆ
93 93 people viewed this event.

ಧಾರವಾಡ ಕಟ್ಟೆ (ರಿ), ಧಾರವಾಡ
ಪ್ರಾಯೋಜಿತ
201ನೆಯ ಉಪನ್ಯಾಸ ಕಾರ್ಯಕ್ರಮ
ದಿನಾಂಕ 08-06-2024 ರ ಶನಿವಾರ ಸಂಜೆ 6.00 ಗಂಟೆಗೆ ಧಾರವಾಡ ಕಟ್ಟೆ ಆಯೋಜಿರುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ
ರಾಹುಲ್ ದೇವ್ ಎಸ್.
ಸಹಾಯಕ ಪ್ರಾಧ್ಯಾಪಕರು,
ಪರಿಸರ ವಿಜ್ಞಾನ ವಿಭಾಗ,
ಎಮ್. ಆಯ್.ಟಿ ಪ್ರಥಮ ದರ್ಜೆ ಕಾಲೇಜು, ಮೈಸೂರು ಇವರು “ಕೆ. ಪಿ. ಪೂರ್ಣಚಂದ್ರ ತೇಜಸ್ವಿಯವರ ಸಾಹಿತ್ಯದಲ್ಲಿ ಪರಿಸರ ಪ್ರಜ್ಞೆ” ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ.
ಈ ಕೆಳಗಿನ ಲಿಂಕ್ ಬಳಸಿ ನಮ್ಮೊಂದಿಗೆ ಪಾಲ್ಗೊಳ್ಳಲು ಕೋರಿಕೆ👇
ಇದು ನಮ್ಮ-ನಿಮ್ಮೆಲ್ಲರ ಕಟ್ಟೆ