
ಬಸವಣ್ಣನ ವಚನಗಳಲ್ಲಿ ಕಾಯಕದ ಪರಿಕಲ್ಪನೆ
by
79 79 people viewed this event.
*ಧಾರವಾಡ ಕಟ್ಟೆ (ರಿ), ಧಾರವಾಡ*
ಪ್ರಾಯೋಜಿತ
*276ನೆಯ ಉಪನ್ಯಾಸ ಕಾರ್ಯಕ್ರಮ*
*ಬಸವ ಜಯಂತಿ ನಿಮಿತ್ತ ವಿಶೇಷ ಉಪನ್ಯಾಸ*
ದಿನಾಂಕ *30-04-2025 ರ ಬುಧವಾರ, ಸಂಜೆ 6.00 ಗಂಟೆಗೆ* ಧಾರವಾಡ ಕಟ್ಟೆ ಬಸವ ಜಯಂತಿ ನಿಮಿತ್ತ ಆಯೋಜಿಸಿರುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ
*ಡಾ. ನಿಲೇಶ್ ಎಸ್.ಎಂ. ಪತ್ರಕರ್ತರು, ವಿಜಯ ಕರ್ನಾಟಕ ದಿನಪತ್ರಿಕೆ, ಸೊರಬ ಇವರು *ಬಸವಣ್ಣನ ವಚನಗಳಲ್ಲಿ ಕಾಯಕದ ಪರಿಕಲ್ಪನೆ* ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ.
ಈ ಕೆಳಗಿನ ಲಿಂಕ್ ಬಳಸಿ ನಮ್ಮೊಂದಿಗೆ ಪಾಲ್ಗೊಳ್ಳಲು ಕೋರಿಕೆ👇 https://meet.google.com/boj-msrp-gnf
*ಇದು ನಮ್ಮ-ನಿಮ್ಮೆಲ್ಲರ ಕಟ್ಟೆ*
Additional Details
Event Poster -