Registrations have closed.

“ಒಥೆಲೊ” ನಾಟಕದಲ್ಲಿ ಪ್ರೀತಿ ಮತ್ತು ಸಾವಿನ ಸಮ್ಮಿಲನ
by
152 152 people viewed this event.
*ಧಾರವಾಡ ಕಟ್ಟೆ (ರಿ), ಧಾರವಾಡ*
(ರಾಷ್ಟ್ರೀಯ ಸಾಹಿತ್ಯ- ಸಾಂಸ್ಕೃತಿಕ ಸ್ವಾಯತ್ತ ಸಂಸ್ಥೆ)
*ಸಹಯೋಗ*
*ಶ್ರೀ ವಾಲ್ಮೀಕಿ ಮಹರ್ಷಿ ವಿಶ್ವವಿದ್ಯಾಲಯ, ರಾಯಚೂರು ಹಾಗೂ ಸಿವಿಜಿ ಪಬ್ಲಿಕೇಶನ್ಸ್, ಬೆಂಗಳೂರು*
ಪ್ರಾಯೋಜಿತ
*320ನೆಯ ಉಪನ್ಯಾಸ ಕಾರ್ಯಕ್ರಮ*
*ಮಾಲಿಕೆಯ ಉಪನ್ಯಾಸ: 07*
ದಿನಾಂಕ *20-09-2025 ರ ಶನಿವಾರ ಸಂಜೆ 6.00 ಗಂಟೆಗೆ* ಧಾರವಾಡ ಕಟ್ಟೆ ಆಯೋಜಿರುವ *ಶೇಕ್ಸ್‌ಪಿಯರ್ ನಾಟಕಗಳ ಉಪನ್ಯಾಸ ಮಾಲಿಕೆ* ಯಲ್ಲಿ *ಪ್ರೊ. ಬಸವರಾಜ ಡೋಣೂರ* ಮುಖ್ಯಸ್ಥರು, ಇಂಗ್ಲಿಷ್ ವಿಭಾಗ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಕಲಬುರಗಿ ಇವರು *”ಒಥೆಲೊ” ನಾಟಕದಲ್ಲಿ ಪ್ರೀತಿ ಮತ್ತು ಸಾವಿನ ಸಮ್ಮಿಲನ* ನಾಟಕದ ಕುರಿತು ಮಾತನಾಡಲಿದ್ದಾರೆ.
ಈ ಕೆಳಗಿನ ಲಿಂಕ್ ಬಳಸಿ ನಮ್ಮೊಂದಿಗೆ ಪಾಲ್ಗೊಳ್ಳಲು ಕೋರಿಕೆ👇 https://meet.google.com/boj-msrp-gnf
*ಇದು ನಮ್ಮ-ನಿಮ್ಮೆಲ್ಲರ ಕಟ್ಟೆ*
Additional Details
Event Poster -
