
ವಾಲ್ಮೀಕಿ ರಾಮಾಯಣದಲ್ಲಿ ಪ್ರಾಣಿಗಳ ನೈತಿಕತೆ ಮತ್ತು ಆತ್ಮಿಕತೆ : ಮಾನವಾತೀತ ಪರಿಕಲ್ಪನೆ
by
58 58 people viewed this event.
*ಧಾರವಾಡ ಕಟ್ಟೆ (ರಿ), ಧಾರವಾಡ*
(ರಾಷ್ಟ್ರೀಯ ಸಾಹಿತ್ಯ-ಸಾಂಸ್ಕೃತಿಕ ಸ್ವಾಯತ್ತ ಸಂಸ್ಥೆ)
ಪ್ರಾಯೋಜಿತ
*325ನೆಯ ಕಾರ್ಯಕ್ರಮ*
*ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ನಿಮಿತ್ತ ವಿಶೇಷ ಉಪನ್ಯಾಸ*
ದಿನಾಂಕ *09-10-2025 ರ ಗುರುವಾರ ಸಂಜೆ 6.00 ಗಂಟೆಗೆ* ಧಾರವಾಡ ಕಟ್ಟೆ ಆಯೋಜಿರುವ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ನಿಮಿತ್ತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ *ಪ್ರೊ. ಬಸವರಾಜ ಡೋಣೂರ*, ಮುಖ್ಯಸ್ಥರು, ಇಂಗ್ಲಿಷ್ ವಿಭಾಗ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಧಾರವಾಡ ಇವರು *ವಾಲ್ಮೀಕಿ ರಾಮಾಯಣದಲ್ಲಿ ಪ್ರಾಣಿಗಳ ನೈತಿಕತೆ ಮತ್ತು ಆತ್ಮಿಕತೆ : ಮಾನವಾತೀತ ಪರಿಕಲ್ಪನೆ* ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ.
ಈ ಕೆಳಗಿನ ಲಿಂಕ್ ಬಳಸಿ ನಮ್ಮೊಂದಿಗೆ ಪಾಲ್ಗೊಳ್ಳಲು ಕೋರಿಕೆ👇 https://meet.google.com/boj-msrp-gnf
*ಇದು ನಮ್ಮ-ನಿಮ್ಮೆಲ್ಲರ ಕಟ್ಟೆ*
Additional Details
Event Poster -
