
ಜಾರ್ಜ್ ಆರ್ವೆಲ್ ನ “ಎನಿಮಲ್ ಫಾರ್ಮ್”
by
101 101 people viewed this event.
*ಧಾರವಾಡ ಕಟ್ಟೆ (ರಿ), ಧಾರವಾಡ*
ಪ್ರಾಯೋಜಿತ
*277ನೆಯ ಉಪನ್ಯಾಸ ಕಾರ್ಯಕ್ರಮ*
*ಮಾಲಿಕೆಯ ಉಪನ್ಯಾಸ: 24*
ದಿನಾಂಕ *01-05-2025 ರ ಗುರುವಾರ ಸಂಜೆ 6.00 ಗಂಟೆಗೆ* ಧಾರವಾಡ ಕಟ್ಟೆ ಆಯೋಜಿರುವ *ఇంగ్లిಷ್ ಸಾಹಿತ್ಯ ದರ್ಶನ ಭಾಗ-2* ರ *ವಿಶೇಷ ಉಪನ್ಯಾಸ ಮಾಲಿಕೆ* ಯಲ್ಲಿ *ಸೈಯದ್ ಮುಜೀಬ್ ಅಹ್ಮದ್*, ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕರು
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಿಂದಗಿ, ಇವರು *ಜಾರ್ಜ್ ಆರ್ವೆಲ್ ನ “ಎನಿಮಲ್ ಫಾರ್ಮ್”* ವಿಷಯದ ಕುರಿತು ಮಾತನಾಡಲಿದ್ದಾರೆ.
ಈ ಕೆಳಗಿನ ಲಿಂಕ್ ಬಳಸಿ ನಮ್ಮೊಂದಿಗೆ ಪಾಲ್ಗೊಳ್ಳಲು ಕೋರಿಕೆ👇 https://meet.google.com/boj-msrp-gnf
- *ಇದು ನಮ್ಮ-ನಿಮ್ಮೆಲ್ಲರ ಕಟ್ಟೆ*
Additional Details
Event Poster -
