Registrations have closed.

ಜೇನ್ ಆಸ್ಟೆನ್ ಳ “ಪ್ರೈಡ್ ಅಂಡ್ ಪ್ರಿಜುಡೀಸ್”
by
86 86 people viewed this event.
*ಧಾರವಾಡ ಕಟ್ಟೆ (ರಿ), ಧಾರವಾಡ*
ಪ್ರಾಯೋಜಿತ
*256ನೆಯ ಉಪನ್ಯಾಸ ಕಾರ್ಯಕ್ರಮ*
*ಮಾಲಿಕೆಯ ಉಪನ್ಯಾಸ: 10*
ದಿನಾಂಕ *08-03-2025 ರ ಶನಿವಾರ ಸಂಜೆ 6.00 ಗಂಟೆಗೆ* ಧಾರವಾಡ ಕಟ್ಟೆ ಆಯೋಜಿರುವ *ఇంగ్లిಷ್ ಸಾಹಿತ್ಯ ದರ್ಶನ ಭಾಗ-2* ರ *ವಿಶೇಷ ಉಪನ್ಯಾಸ ಮಾಲಿಕೆ* ಯಲ್ಲಿ *ಶ್ರೀಮತಿ. ಬಿ.ಆರ್.ಚಿನಗುಂಡಿ*
ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕರು,
ಕೆ.ಎಲ್.ಇ ಸಂಸ್ಥೆಯ ಜಗದ್ಗುರು ತೊಂಟದಾರ್ಯ ಕಾಲೇಜು,
ಗದಗ, ಇವರು *ಜೇನ್ ಆಸ್ಟೆನ್ ಳ “ಪ್ರೈಡ್ ಅಂಡ್ ಪ್ರಿಜುಡೀಸ್”* ವಿಷಯದ ಕುರಿತು ಮಾತನಾಡಲಿದ್ದಾರೆ.
ಈ ಕೆಳಗಿನ ಲಿಂಕ್ ಬಳಸಿ ನಮ್ಮೊಂದಿಗೆ ಪಾಲ್ಗೊಳ್ಳಲು ಕೋರಿಕೆ👇 https://meet.google.com/boj-msrp-gnf
*ಇದು ನಮ್ಮ-ನಿಮ್ಮೆಲ್ಲರ ಕಟ್ಟೆ*
Additional Details
Event Poster -
