ಬೆನ್ ಜಾನ್ಸನ್: ದಿ ಆಲ್ಕೆಮಿಸ್ಟ್
by
7 7 people viewed this event.
*ಧಾರವಾಡ ಕಟ್ಟೆ (ರಿ), ಧಾರವಾಡ*
ಪ್ರಾಯೋಜಿತ
*229ನೆಯ ಉಪನ್ಯಾಸ ಕಾರ್ಯಕ್ರಮ*
*ಮಾಲಿಕೆಯ ಉಪನ್ಯಾಸ: 1*
ದಿನಾಂಕ *26-10-2024 ರ ಶನಿವಾರ ಸಂಜೆ 6.00 ಗಂಟೆಗೆ* ಧಾರವಾಡ ಕಟ್ಟೆ ಆಯೋಜಿರುವ *ఇంగ్లిಷ್ ಸಾಹಿತ್ಯ ದರ್ಶನ ಭಾಗ-೧* ರ *ವಿಶೇಷ ಉಪನ್ಯಾಸ ಮಾಲಿಕೆ* ಯಲ್ಲಿ
*ಪ್ರೊ. ನಿಖಿಲಾ ಎಚ್.ಎಸ್.*
ಇಂಗ್ಲಿಷ್ ಪ್ರಾಧ್ಯಾಪಕರು,
ಇಂಗ್ಲಿಷ್ & ವಿದೇಶಿ ಭಾಷೆಗಳ ವಿಶ್ವವಿದ್ಯಾಲಯ, ಹೈದ್ರಾಬಾದ್ ಇವರು **ಬೆನ್ ಜಾನ್ಸನ್: ದಿ ಆಲ್ಕೆಮಿಸ್ಟ್* ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ.
ಈ ಕೆಳಗಿನ ಲಿಂಕ್ ಬಳಸಿ ನಮ್ಮೊಂದಿಗೆ ಪಾಲ್ಗೊಳ್ಳಲು ಕೋರಿಕೆ👇 https://meet.google.com/boj-msrp-gnf
*ಇದು ನಮ್ಮ-ನಿಮ್ಮೆಲ್ಲರ ಕಟ್ಟೆ*
Additional Details
Event Poster -