
ಶಾರ್ಲಾಟ್ ಬ್ರಾಂಟೆಯ ‘ಜೇನ್ ಆಯರ್’ : ಒಂದು ಸ್ತ್ರೀವಾದಿ ಓದು
by
76 76 people viewed this event.
*ಧಾರವಾಡ ಕಟ್ಟೆ (ರಿ), ಧಾರವಾಡ*
ಪ್ರಾಯೋಜಿತ
*265ನೆಯ ಉಪನ್ಯಾಸ ಕಾರ್ಯಕ್ರಮ*
*ಮಾಲಿಕೆಯ ಉಪನ್ಯಾಸ: 17*
ದಿನಾಂಕ *03-04-2025 ರ ಗುರುವಾರ ಸಂಜೆ 6.00 ಗಂಟೆಗೆ* ಧಾರವಾಡ ಕಟ್ಟೆ ಆಯೋಜಿರುವ *ఇంగ్లిಷ್ ಸಾಹಿತ್ಯ ದರ್ಶನ ಭಾಗ-2* ರ *ವಿಶೇಷ ಉಪನ್ಯಾಸ ಮಾಲಿಕೆ* ಯಲ್ಲಿ *ಪಲ್ಲವಿ ಡಿ. ಇಲಕಲ್*,
ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕರು,
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚಾಮರಾಜನಗರ, ಇವರು *ಶಾರ್ಲಾಟ್ ಬ್ರಾಂಟೆಯ ‘ಜೇನ್ ಆಯರ್’ : ಒಂದು ಸ್ತ್ರೀವಾದಿ ಓದು”* ವಿಷಯದ ಕುರಿತು ಮಾತನಾಡಲಿದ್ದಾರೆ.
ಈ ಕೆಳಗಿನ ಲಿಂಕ್ ಬಳಸಿ ನಮ್ಮೊಂದಿಗೆ ಪಾಲ್ಗೊಳ್ಳಲು ಕೋರಿಕೆ👇 https://meet.google.com/boj-msrp-gnf
*ಇದು ನಮ್ಮ-ನಿಮ್ಮೆಲ್ಲರ
ಕಟ್ಟೆ*
Additional Details
Event Poster -
