ಧಾರವಾಡ ಕಟ್ಟೆ (ರಿ), ಧಾರವಾಡ

Dharwad Katte (R), Dharwad

ಶೇಕ್ಸ್ ಪಿಯರ್ ಜನ್ಮದಿನದ ನಿಮಿತ್ತ ವಿಶೇಷ ಉಪನ್ಯಾಸ

ಶೇಕ್ಸ್ ಪಿಯರ್ ಜನ್ಮದಿನದ ನಿಮಿತ್ತ ವಿಶೇಷ ಉಪನ್ಯಾಸ

ಶೇಕ್ಸ್ ಪಿಯರ್ ಜನ್ಮದಿನದ ನಿಮಿತ್ತ ವಿಶೇಷ ಉಪನ್ಯಾಸ

by
181 181 people viewed this event.

*ಧಾರವಾಡ ಕಟ್ಟೆ (ರಿ), ಧಾರವಾಡ* 

ಪ್ರಾಯೋಜಿತ

 *274ನೆಯ ಉಪನ್ಯಾಸ ಕಾರ್ಯಕ್ರಮ* 

 

 

 *ಶೇಕ್ಸ್ ಪಿಯರ್ ಜನ್ಮದಿನದ ನಿಮಿತ್ತ ವಿಶೇಷ ಉಪನ್ಯಾಸ* 

 

 ದಿನಾಂಕ *24-04-2025 ರ ಗುರುವಾರ, ಸಂಜೆ 6.00 ಗಂಟೆಗೆ* ಧಾರವಾಡ ಕಟ್ಟೆ ಡಾ. ರಾಜಕುಮಾರ್ ಜನ್ಮದಿನದ ನಿಮಿತ್ತ ಆಯೋಜಿಸಿರುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ *ಪ್ರೊ. ಸಿ.ನಾಗಣ್ಣ*, ಲೇಖಕರು, ಮೈಸೂರು ಇವರು *ಶೇಕ್ಸ್ ಪಿಯರ್: ಅವನ ಮನಸ್ಸು ಮತ್ತು ಕಲೆ* ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. 

 

ಈ ಕೆಳಗಿನ ಲಿಂಕ್ ಬಳಸಿ ನಮ್ಮೊಂದಿಗೆ ಪಾಲ್ಗೊಳ್ಳಲು ಕೋರಿಕೆ👇 https://meet.google.com/boj-msrp-gnf

 

 *ಇದು ನಮ್ಮ-ನಿಮ್ಮೆಲ್ಲರ ಕಟ್ಟೆ*

Additional Details

Event Poster -

 

Date And Time

24-04-2025 @ 06:00 PM to
24-04-2025 @ 08:00 PM
 

Location

Online event
 

Event Types

 

Event Category

Share With Friends

Scroll to Top