

ಧಾರವಾಡ ಕಟ್ಟೆ (ರಿ), ಧಾರವಾಡ
ಪ್ರಾಯೋಜಿತ
200ನೆಯ ಉಪನ್ಯಾಸ ಕಾರ್ಯಕ್ರಮ
ದಿನಾಂಕ 01-06-2024 ರ ಶನಿವಾರ ಸಂಜೆ 6.00 ಗಂಟೆಗೆ ಧಾರವಾಡ ಕಟ್ಟೆ ಆಯೋಜಿರುವ ಹೊಸು ಓದು: ಕೃತಿ ವಿಶ್ಲೇಷಣೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ
ಡಾ.ಮಹಾಂತೇಶ ಪಾಟೀಲ ಸಹಾಯಕ ಪ್ರಾಧ್ಯಾಪಕರು,
ಕನ್ನಡ ಅಧ್ಯಯನ ವಿಭಾಗ,
ದಾವಣಗೆರೆ ವಿಶ್ವವಿದ್ಯಾನಿಲಯ, ದಾವಣಗೆರೆ ಇವರು “ರಾಜಣ್ಣ ತಗ್ಗಿ ಅವರ ಅನುವಾದ ಕೃತಿ “ವೃದ್ಧ ಮತ್ತು ಸಮುದ್ರ” ” ಯ ಕುರಿತು ಮಾತನಾಡಲಿದ್ದಾರೆ.
ಈ ಕೆಳಗಿನ ಲಿಂಕ್ ಬಳಸಿ ನಮ್ಮೊಂದಿಗೆ ಪಾಲ್ಗೊಳ್ಳಲು ಕೋರಿಕೆ👇
ಇದು ನಮ್ಮ-ನಿಮ್ಮೆಲ್ಲರ ಕಟ್ಟೆ